Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸ್ವೀಡನ್‌ನ ಮುಂದಿನ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಉಲ್ಫ್ ಕ್ರಿಸ್ಟರ್ಸನ್ ಅವರಿಗೆ ಪ್ರಧಾನಿ ಅಭಿನಂದನೆ


ಸ್ವೀಡನ್‌ನ ಮುಂದಿನ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿರುವ  ಶ್ರೀ ಉಲ್ಫ್ ಕ್ರಿಸ್ಟರ್ಸನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಈ ಕುರಿತು ಪ್ರಧಾನಿ ಟ್ವೀಟ್‌ ಮಾಡಿದ್ದಾರೆ. 

“ಸ್ವೀಡನ್‌ನ ಮುಂದಿನ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿರುವ  ಶ್ರೀ ಉಲ್ಫ್ ಕ್ರಿಸ್ಟರ್ಸನ್ ಅವರಿಗೆ ಅಭಿನಂದನೆಗಳು. ನಮ್ಮ ಬಹುಮುಖಿ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ.” ಎಂದು ಪ್ರಧಾನಿಯವರು ಟ್ವೀಟ್ ನಲ್ಲಿ ಹೇಳಿದ್ದಾರೆ.

 

*****