ಭಾರತದ ಜಿ20 ಅಧ್ಯಕ್ಷತೆಯಲ್ಲಿ ನಡೆದ ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್ಗಳ 3 ನೇ ಸಭೆಯ ಗಾಲಾ ಔತಣಕೂಟದಲ್ಲಿ ಪಾಲ್ಗೊಂಡ ಮಹಿಳಾ ನಾಯಕರ ಫೋಟೋವನ್ನು ಪ್ರಧಾನಮಂತ್ರಿ ಅವರು ಹಂಚಿಕೊಂಡಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರ ಟ್ವೀಟ್ ಸಂದೇಶವನ್ನು ಹಂಚಿಕೊಂಡ ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ:
“ಬಹಳ ಸ್ಪೂರ್ತಿದಾಯಕ ಛಾಯಾಚಿತ್ರ, ನಮ್ಮ ಪ್ರಪಂಚದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರು ವಹಿಸುವ ನಿರ್ಣಾಯಕ ಪಾತ್ರವನ್ನು ಇದು ಎತ್ತಿ ತೋರಿಸುತ್ತದೆ.”
***
Very inspiring click, highlighting the critical role women play in shaping our world's future. https://t.co/h0A2jlbxO9
— Narendra Modi (@narendramodi) July 17, 2023