Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹನುಮಾನ್ ಜಯಂತಿಯ ಪ್ರಯುಕ್ತ ದೇಶದ ಜನತೆಗೆ ಪ್ರಧಾನಮಂತ್ರಿ ಶುಭಾಶಯ


ಇಂದು ಹನುಮಾನ್ ಜಯಂತಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲರಿಗೂ ಶುಭಾಶಯ ಕೋರಿದ್ದಾರೆ.

ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು,

“ಇಂದು ಹನುಮಾನ್ ಜಯಂತಿ ಅಂಗವಾಗಿ ದೇಶವಾಸಿಗಳಿಗೆ ನನ್ನ ಶುಭಾಶಯಗಳು. ಸಂಕಟಮೋಚನನ ಆಶೀರ್ವಾದದಿಂದ, ನೀವೆಲ್ಲರೂ ಯಾವಾಗಲೂ ಆರೋಗ್ಯವಾಗಿ, ಸಂತೋಷದಿಂದ ಮತ್ತು ಜೀವನದಲ್ಲಿ ಸಮೃದ್ಧಿಯಿಂದ ಇರಬೇಕೆಂದು ನಾನು ಬಯಸುತ್ತೇನೆ.” ಎಂದು ಆಶಿಸಿದ್ದಾರೆ.

 

 

*****