Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹಿಮಾಚಲ ಪ್ರದೇಶದ ಜನತೆಗೆ ಪ್ರಧಾನಮಂತ್ರಿ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಿಮಾಚಲ ಪ್ರದೇಶದ ಜನತೆಗೆ ‘ಹಿಮಾಚಲ್ ದಿವಸ್’ದ ಅಂಗವಾಗಿ ಶುಭಾಶಯ ಕೋರಿದ್ದಾರೆ. 

ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು: 

“ಹಿಮಾಚಲ ದಿನದ ಅಂಗವಾಗಿ ರಾಜ್ಯದ ಜನತೆಗೆ ಶುಭಾಶಯಗಳು. ಅದ್ಭುತ ಸಂಸ್ಕೃತಿಗೆ ಹೆಸರುವಾಸಿಯಾದ ಈ ರಾಜ್ಯದ ನನ್ನ ಸಹೋದರ ಸಹೋದರಿಯರು ತಮ್ಮ ಕಠಿಣ ಪರಿಶ್ರಮ, ಪ್ರತಿಭೆ ಮತ್ತು ಶೌರ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಈ ವಿಶೇಷ ಸಂದರ್ಭವು ನಿಮ್ಮೆಲ್ಲರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಆರೋಗ್ಯವನ್ನು ತರಲಿ, ನಮ್ಮ ದೇವಭೂಮಿಯನ್ನು ಪ್ರಗತಿಯ ಹಾದಿಯಲ್ಲಿ ಕೊಂಡೊಯ್ಯಲಿ ಎಂದು ನಾನು ಬಯಸುತ್ತೇನೆ.” ಎಂದು ಹೇಳಿದ್ದಾರೆ.

 

 

*****