Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹಿಮಾಚಲ ಪ್ರದೇಶದ ಜನರಿಗೆ ಅವರ ರಾಜ್ಯೋತ್ಸವ ದಿನದಂದು ಶುಭಾಶಯ ಕೋರಿದ ಪ್ರಧಾನಮಂತ್ರಿ


ಹಿಮಾಚಲ ಪ್ರದೇಶದ ಜನತೆಗೆ ಅವರ ರಾಜ್ಯೋತ್ಸವ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್  ಖಾತೆಯಲ್ಲಿ ಈ ರೀತಿ ಸಂದೇಶ ಹೇಳಿದ್ದಾರೆ;

“हिमाचल प्रदेश के मेरे परिवारजन प्रकृति और कला-संस्कृति से लगाव के साथ-साथ अपने साहस और शौर्य के लिए जाने जाते हैं। अपनी गौरवशाली विरासत के संरक्षण के लिए भी वे सदैव समर्पित रहे हैं। राज्य के पूर्ण राज्यत्व दिवस पर उन्हें मेरी ओर से ढेर सारी शुभकामनाएं।”