Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯವರು ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದರು 


ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಶ್ರೀ ಸುಖವಿಂದರ್ ಸಿಂಗ್ ಸುಖ್ಖು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಯವರ ಕಾರ್ಯಾಲಯ ಇದರ ಬಗ್ಗೆ ಟ್ವೀಟ್ ಮಾಡಿದೆ;

“ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಶ್ರೀ @SukhuSukhvinder ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.
@CMOFFICEHP”

 

Chief Minister of Himachal Pradesh, Shri @SukhuSukhvinder, met Prime Minister @narendramodi.@CMOFFICEHP pic.twitter.com/OmrgbttTUL

— PMO India (@PMOIndia) August 4, 2023

 

***