Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹಿರೋಶಿಮಾ ಶಾಂತಿ ಸ್ಮಾರಕ ವಸ್ತುಸಂಗ್ರಹಾಲಯಕ್ಕೆ ಪ್ರಧಾನಿ ಭೇಟಿ

ಹಿರೋಶಿಮಾ ಶಾಂತಿ ಸ್ಮಾರಕ ವಸ್ತುಸಂಗ್ರಹಾಲಯಕ್ಕೆ ಪ್ರಧಾನಿ ಭೇಟಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿರೋಶಿಮಾದಲ್ಲಿ ಜಿ-7 ಶೃಂಗಸಭೆಯಲ್ಲಿ ಇತರ ನಾಯಕರೊಂದಿಗೆ ಶಾಂತಿ ಸ್ಮಾರಕ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿದರು. ವಸ್ತುಸಂಗ್ರಹಾಲಯದಲ್ಲಿರುವ ಸಂದರ್ಶಕರ ಪುಸ್ತಕದಲ್ಲಿ ಪ್ರಧಾನಿ ಸಹಿ ಹಾಕಿದರು. ಅಣುಬಾಂಬ್‌ನಲ್ಲಿ ಬಲಿಯಾದವರ ಸ್ಮಾರಕಕ್ಕೆ ನಾಯಕರು ಪುಷ್ಪ ನಮನ ಸಲ್ಲಿಸಿದರು.

*****