Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಹೈದರಾಬಾದ್ ವಿಮೋಚನಾ ದಿನ ನಮ್ಮ ರಾಷ್ಟ್ರದ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣ: ಪ್ರಧಾನ ಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹೈದರಾಬಾದ್ ವಿಮೋಚನಾ ದಿನವು ನಮ್ಮ ರಾಷ್ಟ್ರದ ಇತಿಹಾಸದಲ್ಲಿ ಒಂದು ಪ್ರಮುಖ ಕ್ಷಣವಾಗಿದೆ ಎಂದು ಹೇಳಿದ್ದಾರೆ.

ಹೈದರಾಬಾದ್ ಏಕೀಕರಣದಲ್ಲಿ ಮಹತ್ವದ, ಅನುಕರಣೀಯ ಪಾತ್ರ ವಹಿಸಿದ ಸರ್ದಾರ್ ಪಟೇಲ್ ಅವರಿಗೆ  ಪ್ರಧಾನ ಮಂತ್ರಿ  ಶ್ರೀ ಮೋದಿ ಅವರು ಗೌರವ ನಮನ ಸಲ್ಲಿಸಿದರು.

ಹೈದರಾಬಾದ್ ವಿಮೋಚನಾ ದಿನಾಚರಣೆಯ ಬಗ್ಗೆ ಕೇಂದ್ರ ಸಂಸ್ಕೃತಿ, ಪ್ರವಾಸೋದ್ಯಮ ಮತ್ತು ಡಿಒಎನ್ಇಆರ್ ಸಚಿವ ಶ್ರೀ ಜಿ ಕಿಶನ್ ರೆಡ್ಡಿ ಅವರ ಎಕ್ಸ್ ಎಳೆಗಳಿಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರು, X ನಲ್ಲಿ ಈ ಕೆಳಗಿನ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ; 

“మన దేశ చరిత్రలో హైదరాబాద్ విమోచన దినోత్సవం ఒక కీలక ఘట్టం. ఈ రోజు మనం హైదరాబాద్‌లో పరిఢవిల్లుతున్న ఐక్యతా స్ఫూర్తినీ, దేశ సమైక్యత కోసం చేసిన త్యాగాలను సగర్వంగా స్మరించుకుంటున్నాం. హైదరాబాద్‌ను విలీనం చేయడంలో ఆదర్శవంతమైన పాత్ర పోషించిన సర్దార్‌ పటేల్‌కు నివాళులు అర్పిద్దాం.ఈ దినోత్సవాన్ని, భారత ప్రభుత్వం హైదరాబాద్‌లో అత్యంత ఉత్సాహంగా నిర్వహించుకోవడం నాకు సంతోషంగా ఉంది.” 

******