Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಪೂಜನೀಯ ಶ್ರೀ ಪ್ರಮುಖ್ ಸ್ವಾಮಿ ಮಹಾರಾಜ್ ಜೀ ಅವರ ಜಯಂತಿಯಂದು ಅವರಿಗೆ ಪ್ರಧಾನಮಂತ್ರಿಯವರು ಗೌರವ ನಮನ ಸಲ್ಲಿಸಿದರು


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪೂಜನೀಯ ಶ್ರೀ ಪ್ರಮುಖ್ ಸ್ವಾಮಿ ಮಹಾರಾಜ್ ಜೀ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು.

ಬಿ.ಎ.ಪಿ.ಎಸ್. ಸ್ವಾಮಿನಾರಾಯಣ ಸಂಸ್ಥೆಯ  ಟ್ವೀಟ್‌ ಸಂದೇಶಕ್ಕೆ ಪ್ರತಿಸ್ಪಂದಿಸಿ ಪ್ರಧಾನಮಂತ್ರಿಯವರು ಈ ರೀತಿ ಟ್ವೀಟ್ ಮಾಡಿದ್ದಾರೆ;

“ಘನತೆವೆತ್ತ ಪೂಜನೀಯ ಶ್ರೀ ಪ್ರಮುಖ್ ಸ್ವಾಮಿ ಮಹಾರಾಜ್ ಜೀ ಅವರ ಜಯಂತಿಯಂದು ನಾನು ಅವರಿಗೆ ನನ್ನ ಗೌರವ ನಮನಗಳನ್ನು ಸಲ್ಲಿಸುತ್ತೇನೆ. ಅವರೊಂದಿಗೆ ಹಲವಾರು ಸಂದರ್ಭಗಳಲ್ಲಿ ಸಂವಹನ ನಡೆಸುವ ಅವಕಾಶವನ್ನು ನಾನು ಪಡೆದಿದ್ದೇನೆ ಹಾಗೂ ಅವರಿಂದ ಸಾಕಷ್ಟು ಪ್ರೀತಿಯನ್ನು ಪಡೆದಿದ್ದೇನೆ ಎಂದು ನಾನು ಭಾವಿಸುತ್ತೇನೆ. ಸಮಾಜ ಪ್ರವರ್ತಕ ಸೇವೆಗಾಗಿ ಅವರು ಜಾಗತಿಕವಾಗಿ ಜನಮೆಚ್ಚುಗೆ ಪಡೆದಿದ್ದಾರೆ.”

****