ಉತ್ತರಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ನವದೆಹಲಿಯಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು.
ಪ್ರಧಾನಮಂತ್ರಿಗಳ ಕಾರ್ಯಾಲಯ ಟ್ವೀಟ್ ನಲ್ಲಿ ಹೀಗೆ ತಿಳಿಸಿದೆ
“ಉತ್ತರಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು’’
*****
Chief Minister of Uttar Pradesh, Shri @myogiadityanath called on Prime Minister @narendramodi. pic.twitter.com/DiIJ8bD35J
— PMO India (@PMOIndia) March 14, 2023