Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ರಾಣಿ ವೇಲು ನಾಚಿಯಾರ್ ಅವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಣಿ ವೇಲು ನಾಚಿಯಾರ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಪ್ರಧಾನಿ ಅವರು ಟ್ವೀಟ್‌ನಲ್ಲಿ ಹೀಗೆ ಹೇಳಿದ್ದಾರೆ;

“ಧೈರ್ಯಶಾಲಿ ರಾಣಿ ವೇಲು ನಾಚಿಯಾರ್ ಅವರಿಗೆ ಅವರ ಜಯಂತಿಯಂದು ನಮನಗಳು. ಅವರು ತಮ್ಮ ಜನರಿಗೆ ನ್ಯಾಯವನ್ನು ಖಾತ್ರಿಪಡಿಸುವಲ್ಲಿ ಮುಂಚೂಣಿಯಲ್ಲಿದ್ದರು. ಅವರು ವಸಾಹತುಶಾಹಿಯನ್ನು ತೀವ್ರವಾಗಿ ವಿರೋಧಿಸಿದ್ದರು ಮತ್ತು ಸಮಾಜದ ಕಲ್ಯಾಣಕ್ಕಾಗಿ ದುಡಿದರು. ಅವರ ಧೈರ್ಯವು ಸದಾ ಮುಂದಿನ ಪೀಳಿಗೆಯನ್ನು ಪ್ರೇರೇಪಿಸುತ್ತದೆ.”

***