Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಶ್ರೀ ಗುರುನಾನಕ್ ದೇವ್ ಜಿಯವರ ಪ್ರಕಾಶ್ ಪುರಬ್ ಅಂಗವಾಗಿ ಜನತೆಗೆ ಶುಬ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಗುರುನಾನಕ್ ದೇವ್ ಜಿ ಅವರ ಪ್ರಕಾಶ್ ಪುರಬ್ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ್ದಾರೆ.

ಟ್ವೀಟ್‌ನಲ್ಲಿ ಪ್ರಧಾನಮಂತ್ರಿ ಹೀಗೆ ಹೇಳಿದ್ದಾರೆ;

“ಶ್ರೀ ಗುರುನಾನಕ್ ದೇವ್ ಜಿಯವರ ಪ್ರಕಾಶ್ ಪುರಬ್‌ಗೆ ಶುಭಾಶಯಗಳು.  ನ್ಯಾಯಯುತ ಮತ್ತು ಸಹಾನುಭೂತಿಯ ಸಮಾಜವನ್ನು ನಿರ್ಮಿಸುವ ನಮ್ಮ ಪ್ರಯತ್ನದಲ್ಲಿ ಅವರ ಉದಾತ್ತ ಬೋಧನೆಗಳು ನಮಗೆ ಮಾರ್ಗದರ್ಶನ ನೀಡುವುದನ್ನು ಮುಂದುವರಿಸಲಿ”.

***