Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಸಂಸದ ಶ್ರೀ ಸಂತೋಖ್ ಸಿಂಗ್ ಚೌಧರಿ ನಿಧನ – ಪ್ರಧಾನಿ ಸಂತಾಪ


ಸಂಸದ ಶ್ರೀ ಸಂತೋಖ್ ಸಿಂಗ್ ಚೌಧರಿ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. 

“ಸಂಸದ ಶ್ರೀ ಸಂತೋಖ್ ಸಿಂಗ್ ಚೌಧರಿ ಅವರ ನಿಧನದಿಂದ ನೋವಾಗಿದೆ. ಪಂಜಾಬ್ ಜನರ ಒಳಿತಿಗಾಗಿ ಅವರು ಮಾಡಿದ ಪ್ರಯತ್ನಗಳಿಂದ ಅವರು ಸದಾ ಸ್ಮರಣೀಯರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪಗಳು. ಓಂ ಶಾಂತಿ” ಎಂದು ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ.

***