Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ ಬಾಕ್ಸಿಂಗ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಗೆ ಪ್ರಧಾನಮಂತ್ರಿ ಅಭಿನಂದನೆ


ಬಾಕ್ಸಿಂಗ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.

ಈ ಬಗ್ಗೆ ಮಾಡಿರುವ ಟ್ವೀಟ್ ನಲ್ಲಿ ಪ್ರಧಾನ ಮಂತ್ರಿ ಅವರು;

“ಬಾಕ್ಸಿಂಗ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ  ಅದ್ಭುತ ಸಾಧನೆಗಾಗಿ @LovlinaBorgohai ಅಭಿನಂದನೆಗಳು. ಅವರು  ಉತ್ತಮ ಕೌಶಲ್ಯವನ್ನು ತೋರಿಸಿದ್ದಾರೆ. ಅವರು ಚಿನ್ನದ ಪದಕ ಗೆದ್ದಿರುವುದು ಭಾರತಕ್ಕೆ ಸಂತಸ ತಂದಿದೆ’ ಎಂದಿದ್ದಾರೆ.

 

***