Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

1996ರ ಶ್ರೀಲಂಕಾ ಕ್ರಿಕೆಟ್ ತಂಡದ ಸದಸ್ಯರೊಂದಿಗೆ ಪ್ರಧಾನಮಂತ್ರಿ ಸಂವಾದ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 1996ರ ವಿಶ್ವಕಪ್ ಗೆದ್ದ ಶ್ರೀಲಂಕಾ ಕ್ರಿಕೆಟ್ ತಂಡದ ಸದಸ್ಯರೊಂದಿಗೆ ಸಂವಾದ ನಡೆಸಿದರು.

ಎಕ್ಸ್ ನಲ್ಲಿ ಅವರ ಪೋಸ್ಟ್ ಹೀಗಿದೆ:

“ಕ್ರಿಕೆಟ್ ನಂಟು !

1996ರಲ್ಲಿ ವಿಶ್ವಕಪ್ ಗೆದ್ದ ಶ್ರೀಲಂಕಾ ಕ್ರಿಕೆಟ್ ತಂಡದ ಸದಸ್ಯರೊಂದಿಗೆ ಸಂವಾದ ನಡೆಸಲು ನನಗೆ ಸಂತೋಷವಾಗಿದೆ. ಈ ತಂಡವು ಅಸಂಖ್ಯಾತ ಕ್ರೀಡಾಪ್ರೇಮಿಗಳ ಹೃದಯ ಗೆದ್ದಿದೆ!”

 “கிரிக்கெட் மூலமான பிணைப்பு!

1996 உலகக் கிண்ணத்தை வெற்றிகொண்ட அன்றைய இலங்கை கிரிக்கட் அணியின் வீரர்களுடன் கலந்துரையாடியமையையிட்டு பெருமகிழ்வடைகின்றேன். இந்த அணியினர் எண்ணற்ற விளையாட்டு இரசிகர்களது மனதைக் கவர்ந்திருந்தனர்!”

*****