Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

2001 ರಲ್ಲಿ ಸಂಸತ್ತು ಭವನದ ಮೇಲೆ ನಡೆದ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿಯವರಿಂದ ಗೌರವ ನಮನ ಸಮರ್ಪಣೆ.

2001 ರಲ್ಲಿ ಸಂಸತ್ತು ಭವನದ ಮೇಲೆ ನಡೆದ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿಯವರಿಂದ ಗೌರವ ನಮನ ಸಮರ್ಪಣೆ.

ಪ್ರಧಾನ ಮಂತ್ರಿಗಳಾದ ,ಶ್ರೀ.ನರೇಂದ್ರ ಮೋದಿಯವರು 2001 ರಲ್ಲಿ ಸಂಸತ್ತು ಭವನದ ಮೇಲೆ ನಡೆದ ದಾಳಿಯಲ್ಲಿ ಹುತಾತ್ಮರಾದವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ತಮ್ಮ ಟ್ಟೀಟ್ ನಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು 2001 ರಲ್ಲಿ ಸಂಸತ್ತು ಭವನದ ಮೇಲೆ ನಡೆದ ದಾಳಿಯಲ್ಲಿ ಹುತಾತ್ಮರಾದವರಿಗೆ ಗೌರವ ನಮನ ಸಲ್ಲಿಸಿದ್ದಾರೆ ಮತ್ತು ನಾವು ಅವರ ಸೇವೆ,ಧೈರ್ಯ ಮತ್ತು ತ್ಯಾಗವನ್ನು ಮರೆಯಲು ಸಾಧ್ಯವಿಲ್ಲವೆಂದು ಹೇಳಿದ್ದಾರೆ.

***