ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಇಂದು ಗೌರವ ನಮನ ಸಲ್ಲಿಸಿದರು.
ಎಕ್ಸ್ ಪೋಸ್ಟ್‌ನಲ್ಲಿ, ಅವರು ಹೀಗೆ ಬರೆದಿದ್ದಾರೆ:
“ಪುಲ್ವಾಮಾದಲ್ಲಿ 2019ರಲ್ಲಿ ಹುತಾತ್ಮರಾದ ಧೈರ್ಯಶಾಲಿ ವೀರರಿಗೆ ನಮನಗಳು. ಮುಂದಿನ ಪೀಳಿಗೆಗಳು ಅವರ ತ್ಯಾಗ ಮತ್ತು ರಾಷ್ಟ್ರಕ್ಕಾಗಿ ಅವರು ಸಲ್ಲಿಸಿದ ಅಚಲ ಸಮರ್ಪಣೆಯನ್ನು ಎಂದಿಗೂ ಮರೆಯುವುದಿಲ್ಲ.”
*****
Homage to the courageous heroes we lost in Pulwama in 2019. The coming generations will never forget their sacrifice and their unwavering dedication to the nation.
— Narendra Modi (@narendramodi) February 14, 2025