Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

2025ನೇ ಹೊಸ ವರ್ಷಕ್ಕೆ ಪ್ರತಿಯೊಬ್ಬರಿಗೂ ಶುಭಾಶಯ ತಿಳಿಸಿದ ಪ್ರಧಾನಮಂತ್ರಿ 


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶದ ಎಲ್ಲಾ ನಾಗರಿಕರಿಗೂ 2025ನೇ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.

ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು,

“2025ನೇ ಹೊಸ ವರ್ಷದ ಶುಭಾಶಯಗಳು!

ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಅನಂತ ಸಂತೋಷವನ್ನು ತರಲಿ. ಪ್ರತಿಯೊಬ್ಬರಿಗೂ ಅದ್ಭುತವಾದ ಆರೋಗ್ಯ ಮತ್ತು ಸಮೃದ್ಧಿಯ ಆಶೀರ್ವಾದ ಸಿಗಲಿ.” ಎಂದು ಆಶಯ ವ್ಯಕ್ತಪಡಿಸಿದ್ದಾರೆ.

 

 

*****