Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

5ನೇ ಖೇಲೋ ಇಂಡಿಯಾ ವಿಂಟರ್ ಗೇಮ್ಸ್‌ ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಶುಭ ಹಾರೈಸಿದ ಪ್ರಧಾನಮಂತ್ರಿ


5ನೇ ಖೇಲೋ ಇಂಡಿಯಾ ವಿಂಟರ್ ಗೇಮ್ಸ್ 2025 ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶುಭ ಹಾರೈಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು  ಎಕ್ಸ್  ತಾಣದಲ್ಲಿ ಈ ರೀತಿ ಸಂದೇಶ ಬರೆದಿದ್ದಾರೆ:

“5ನೇ ಖೇಲೋ ಇಂಡಿಯಾ ವಿಂಟರ್ ಗೇಮ್ಸ್ 2025 ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಶುಭಾಶಯಗಳು! ಈ ಪಂದ್ಯಾವಳಿಯು ಮುಂಬರುವ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತದೆ ಎಂದು ನನಗೆ ಖಾತ್ರಿಯಿದೆ.  ಕ್ರೀಡಾಕೂಟಗಳು ಕ್ರೀಡಾ ಮನೋಭಾವದ ಸಂಭ್ರಮಾಚರಣೆಯಾಗಲಿ.

@kheloindia”

 

 

*****