Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

8ನೇ ಏಷ್ಯನ್ ಕಬಡ್ಡಿ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಭಾರತೀಯ ಕಬಡ್ಡಿ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ  


8ನೇ ಏಷ್ಯನ್ ಕಬಡ್ಡಿ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಭಾರತೀಯ ಕಬಡ್ಡಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:

 “8ನೇ ಏಷ್ಯನ್ ಕಬಡ್ಡಿ ಚಾಂಪಿಯನ್‌ಶಿಪ್ ಪ್ರಶಸ್ತಿಗೆ ಭಾಜನರಾದ ನಮ್ಮ ಅದ್ಭುತ ಕಬಡ್ಡಿ ತಂಡಕ್ಕೆ ಅಭಿನಂದನೆಗಳು! ತಮ್ಮ ಅಪೂರ್ವ ಪ್ರದರ್ಶನ ಮತ್ತು ಗಮನಾರ್ಹ ತಂಡ ಪ್ರದರ್ಶನದ ಜೊತೆಗೆ ಅವರು ನಿಜವಾದ ಕ್ರೀಡಾ ಮನೋಭಾವವನ್ನು ಮೆರೆದಿದ್ದಾರೆ. ಅವರ ಮುಂದಿನ ಪ್ರಯತ್ನಗಳಿಗೆ ಶುಭಕಾಮನೆಗಳು.”

***