ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ನಿಮ್ಮೊಂದಿಗೆ ನಾನು ‘ಮನದ ಮಾತು’ ಆಡುತ್ತಿರುವಾಗ, ನನ್ನ ಹೃದಯ ನೋವಿನಿಂದ ಭಾರವಾಗಿದೆ. ಪಹಲ್ಗಾಮ್ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ಘಟನೆ ದೇಶದ ಪ್ರತಿಯೊಬ್ಬ ನಾಗರಿಕನನ್ನು ದುಃಖದ ಮಡುವಿನಲ್ಲಿ ಮುಳುಗಿಸಿದೆ. ಸಂತ್ರಸ್ತ ಕುಟುಂಬಗಳ ಬಗ್ಗೆ ...
ನಮಸ್ಕಾರ! ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 51,000ಕ್ಕಿಂತ ಹೆಚ್ಚಿನ ಯುವಕರಿಗೆ ಸರ್ಕಾರಿ ಕಾಯಂ ಹುದ್ದೆಗಳಿಗೆ ಇಂದು ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಯುವಕರೇ, ಕೇಂದ್ರ ಸರ್ಕಾರದ ಹಲವಾರು ಇಲಾಖೆಗಳಲ್ಲಿ ನಿಮಗೆ ಜವಾಬ್ದಾರಿಗಳ ಹೊಸ ಅಧ್ಯಾಯ ಪ್ರಾರಂಭವಾಗಿದೆ. ದೇಶದ ಆರ್ಥಿಕತೆ ಬಲಪಡಿಸುವುದು ಈಗ ನಿಮ್ಮ ...
ಗೌರವಾನ್ವಿತ ಅತಿಥಿಗಳೆ, ನನ್ನ ಸಂಪುಟ ಸಹೋದ್ಯೋಗಿಗಳೆ, ಉದ್ಯಮ ದಿಗ್ಗಜರೆ, ಅಂತಾರಾಷ್ಟ್ರೀಯ ಪ್ರತಿನಿಧಿಗಳೇ ಮತ್ತು ನನ್ನ ಸ್ನೇಹಿತರೆ, ಎಲ್ಲರಿಗೂ ನಮಸ್ಕಾರ! ಇಂದು ಮತ್ತು ಮುಂದಿನ 2 ದಿನಗಳಲ್ಲಿ ಭಾರತದ ಉದಯೋನ್ಮುಖ ವಲಯ ಉಕ್ಕಿನ ಕ್ಷೇತ್ರದ ಸಾಮರ್ಥ್ಯಗಳು ಮತ್ತು ಸಂಭಾವ್ಯ ಸಾಮರ್ಥ್ಯದ ಬಗ್ಗೆ ನಾವು ...
ನನ್ನ ಭಾಷಣ ಆರಂಭಿಸುವ ಮುನ್ನ ನಾನು ನಿಮ್ಮೆಲ್ಲರಿಗೂ ಒಂದು ಮನವಿ ಮಾಡಲು ಬಯಸುತ್ತೇನೆ, ನೀವು ಎಲ್ಲಿದ್ದರೂ, ನಿಮ್ಮ ಸ್ಥಳದಲ್ಲೇ ಕುಳಿತುಕೊಳ್ಳಿ, ನಿಲ್ಲುವ ಅಗತ್ಯವಿಲ್ಲ. ಏ.22ರಂದು ನಾವು ಕಳೆದುಕೊಂಡ ಕುಟುಂಬ ಸದಸ್ಯರಿಗೆ ನಾವು ಕುಳಿತು ಗೌರವ ನಮನ ಸಲ್ಲಿಸೋಣ. ನಮ್ಮ ಸ್ಥಳದಲ್ಲಿ ಕೆಲವು ...
ನನ್ನ ಸಂಪುಟ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜಿ, ಶ್ರೀ ಶಕ್ತಿಕಾಂತ ದಾಸ್ ಜಿ, ಡಾ. ಸೋಮನಾಥನ್ ಜಿ, ಇತರ ಹಿರಿಯ ಅಧಿಕಾರಿಗಳು, ದೇಶಾದ್ಯಂತ ನಾಗರಿಕ ಸೇವೆಗಳ ಎಲ್ಲಾ ಸಹೋದ್ಯೋಗಿಗಳು, ಮಹಿಳೆಯರೇ ಮತ್ತು ಮಹನೀಯರೇ! ಸ್ನೇಹಿತರೇ, ನಾಗರಿಕ ಸೇವಾ ದಿನದಂದು ನಿಮ್ಮೆಲ್ಲರಿಗೂ ...
ಹರಿಯಾಣದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಯಾಬ್ ಸಿಂಗ್ ಸೈನಿ ಜೀ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜೀ, ರಾವ್ ಇಂದರ್ಜಿತ್ ಸಿಂಗ್ ಜೀ ಮತ್ತು ಕ್ರಿಶನ್ ಪಾಲ್ ಜೀ, ಹರಿಯಾಣ ಸರ್ಕಾರದ ಸಚಿವರು, ಸಂಸತ್ತು ಮತ್ತು ವಿಧಾನಸಭೆಯ ಸದಸ್ಯರು, ...
ನಾನು ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಹೇಳುತ್ತೇನೆ, ನೀವೆಲ್ಲರೂ 2 ಬಾರಿ ಹೇಳಿ, ಅಮರ್ ರಹೇ! ಅಮರ್ ರಹೇ! (ಲಾಂಗ್ ಲಿವ್! ಲಾಂಗ್ ಲಿವ್!) ಬಾಬಾ ಸಾಹೇಬ್ ಅಂಬೇಡ್ಕರ್, ಅಮರ್ ರಹೇ! ಅಮರ್ ರಹೇ! ಬಾಬಾ ಸಾಹೇಬ್ ಅಂಬೇಡ್ಕರ್, ಅಮರ್ ರಹೇ! ...
ನಮಃ ಪಾರ್ವತಿ ಪತಾಯೇ, ಹರ-ಹರ ಮಹಾದೇವ! ವೇದಿಕೆಯಲ್ಲಿ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್; ಮುಖ್ಯಮಂತ್ರಿ, ಗೌರವಾನ್ವಿತ ಶ್ರೀ ಯೋಗಿ ಆದಿತ್ಯನಾಥ್; ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್; ಹಾಜರಿದ್ದ ಗೌರವಾನ್ವಿತ ಮಂತ್ರಿಗಳು; ಇತರ ಸಾರ್ವಜನಿಕ ಪ್ರತಿನಿಧಿಗಳು; ...
ಜೈ ಜಿನೇಂದ್ರ, ಮನಸ್ಸು ಶಾಂತವಾಗಿದೆ, ಮನಸ್ಸು ಸ್ಥಿರವಾಗಿದೆ, ಶಾಂತಿಯೊಂದೇ ಅದ್ಭುತ ಅನುಭೂತಿ, ಮಾತಿಗೆ ಮೀರಿದ, ಆಲೋಚನೆಗೆ ಮೀರಿದ ನವಕಾರ್ ಮಹಾಮಂತ್ರವು ಇನ್ನೂ ಮನಸ್ಸಿನಲ್ಲಿ ಅನುರಣಿಸುತ್ತಿದೆ. ನಮೋ ಅರಿಹಂತನಾಮ್. ನಮೋ ಸಿದ್ಧಾನಾಮ್. ನಮೋ ಆರ್ಯನಾಮ್. ನಮೋ ಉವಜ್ಜಾಯನಾಮ್ । ನಮೋ ಲೋಯೇ ಸವ್ವಸಾಹೂನಾಮ್ ...
ನಮಸ್ಕಾರ! ಈ ಶೃಂಗಸಭೆಯ ಮೂಲಕ ದೇಶ ಮತ್ತು ವಿಶ್ವಾದ್ಯಂತದ ಗೌರವಾನ್ವಿತ ಅತಿಥಿಗಳೊಂದಿಗೆ ಮತ್ತು ನಿಮ್ಮ ಪ್ರೇಕ್ಷಕರೊಂದಿಗೆ ಸಂಪರ್ಕ ಸಾಧಿಸಲು ನೀವು ನನಗೆ ಅವಕಾಶ ನೀಡಿದ್ದಕ್ಕಾಗಿ ನಾನು “ನೆಟ್ವರ್ಕ್ 18”ಗೆ ನನ್ನ ಕೃತಜ್ಞತೆ ವ್ಯಕ್ತಪಡಿಸುತ್ತೇನೆ. ಈ ವರ್ಷದ ಶೃಂಗಸಭೆಯನ್ನು ಭಾರತದ ಯುವಕರ ಆಕಾಂಕ್ಷೆಗಳೊಂದಿಗೆ ...