ಆಟಿಕೆ ತಯಾರಿಕಾ ವಲಯದಲ್ಲಿ ಕೇಂದ್ರ ಸರ್ಕಾರದ ದಾಪುಗಾಲುಗಳು ಆತ್ಮನಿರ್ಭರತೆಗಾಗಿ ಹೊಸ ಅವಕಾಶಗಳ ನಮ್ಮ ಅನ್ವೇಷಣೆಯನ್ನು ಹೆಚ್ಚಿಸಿವೆ ಮತ್ತು ಆಟಿಕೆ ತಯಾರಿಕಾ ಸಂಪ್ರದಾಯಗಳು ಮತ್ತು ಉದ್ಯಮವನ್ನು ಜನಪ್ರಿಯಗೊಳಿಸಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೇಳಿದರು. ಮನ್ ಕಿ ಬಾತ್ ನವೀಕರಣಗಳ ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಖೋ ಖೋ ವಿಶ್ವಕಪ್ ಜಯಿಸಿದ ಭಾರತೀಯ ಪುರುಷರ ತಂಡವನ್ನು ಇಂದು ಅಭಿನಂದಿಸಿ, ಅವರ ಸ್ಥೈರ್ಯ ಮತ್ತು ಬದ್ಧತೆಯನ್ನು ಶ್ಲಾಘಿಸಿದ್ದಾರೆ. ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: “ಭಾರತೀಯ ಖೋ ಖೋಗೆ ಇಂದು ಉತ್ತಮ ದಿನ. ಖೋ ಖೋ ...
ಪ್ರಪ್ರಥಮ ಖೋ ಖೋ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ. ಅವರು ಎಕ್ಸ್ ನ ತಮ್ಮ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: “ಪ್ರಪ್ರಥಮ ಖೋ ಖೋ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ತಂಡಕ್ಕೆ ಅಭಿನಂದನೆಗಳು! ...
ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ಪಡೆಯ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪಡೆಯ ವೀರ ಸಿಬ್ಬಂದಿಯ ಶೌರ್ಯ, ಸಮರ್ಪಣೆ ಮತ್ತು ನಿಸ್ವಾರ್ಥ ಸೇವೆಯನ್ನು ಶ್ಲಾಘಿಸುತ್ತಾ ಸಿಬ್ಬಂದಿಗೆ ಶುಭ ಕೋರಿದ್ದಾರೆ. ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: “ರಾಷ್ಟ್ರೀಯ ವಿಪತ್ತು ...
ನನ್ನ ಪ್ರಿಯ ದೇಶವಾಸಿಗಳಿಗೆ ನಮಸ್ಕಾರ. ಇಂದು 2025ರ ಮೊದಲ 'ಮನದ ಮಾತು' ಮಾತನಾಡಲಾಗುತ್ತಿದೆ. ನೀವು ಖಂಡಿತ ಈ ವಿಷಯವನ್ನು ಗಮನಿಸಿರಬಹುದು. ಪ್ರತಿ ಬಾರಿ ತಿಂಗಳ ಕೊನೆಯ ಭಾನುವಾರದಂದು 'ಮನದ ಮಾತು' ಪ್ರಸಾರವಾಗುತ್ತದೆ, ಆದರೆ ಈ ಬಾರಿ ನಾವು ನಾಲ್ಕನೇ ಭಾನುವಾರದ ಬದಲು ...
ಭಾರತದ ನೆರವಿನಿಂದ ನಿರ್ಮಿಸಲಾದ ಜಾಫ್ನಾದ ಐತಿಹಾಸಿಕ ಸಾಂಸ್ಕೃತಿಕ ಕೇಂದ್ರಕ್ಕೆ ‘ತಿರುವಳ್ಳುವರ್ ಸಾಂಸ್ಕೃತಿಕ ಕೇಂದ್ರ’ ಎಂದು ಹೆಸರಿಸಿರುವುದನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದ್ದಾರೆ. ಶ್ರೀಲಂಕಾದಲ್ಲಿ ಭಾರತದ ರಾಯಭಾರ ಕಚೇರಿ ತನ್ನ ಎಕ್ಸ್ ಹ್ಯಾಂಡಲ್ನಲ್ಲಿ ಮಾಡಿದ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಶ್ರೀ ...
In the 21st century world, there are so many challenges like climate change, water shortage, health crisis, epidemic. But there is another very big challenge in front of the world.
...ಕನ್ನಡ ಆವೃತ್ತಿ ಅನುಸರಿಸುತ್ತದೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ 230 ಕ್ಕೂ ಹೆಚ್ಚು ಜಿಲ್ಲೆಗಳ ಸುಮಾರು 50000 ಕ್ಕೂ ಹೆಚ್ಚು ಹಳ್ಳಿಗಳ ಆಸ್ತಿ ಮಾಲೀಕರಿಗೆ “ಸ್ವಾಮಿತ್ವ”(ಗ್ರಾಮ ಪ್ರದೇಶಗಳಲ್ಲಿ ಸುಧಾರಿತ ತಂತ್ರಜ್ಞಾನದೊಂದಿಗೆ ಗ್ರಾಮಗಳ ಸಮೀಕ್ಷೆ ಮತ್ತು ...
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 230 ಕ್ಕೂ ಹೆಚ್ಚು ಜಿಲ್ಲೆಗಳ 50,000 ಕ್ಕೂ ಹೆಚ್ಚು ಹಳ್ಳಿಗಳ ಆಸ್ತಿ ಮಾಲೀಕರಿಗೆ ಸ್ವಾಮಿತ್ವ ಯೋಜನೆಯಡಿ 65 ಲಕ್ಷಕ್ಕೂ ಹೆಚ್ಚು ...
ಗ್ರಾಮೀಣ ಭೂ ಡಿಜಿಟಲೀಕರಣವು ತಂತ್ರಜ್ಞಾನ ಮತ್ತು ಉತ್ತಮ ಆಡಳಿತದ ಶಕ್ತಿಯನ್ನು ಬಳಸಿಕೊಳ್ಳುವ ಮೂಲಕ ಗ್ರಾಮೀಣ ಸಬಲೀಕರಣವನ್ನು ಹೆಚ್ಚಿಸುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಇಂದು ಹೇಳಿದರು. ಈ ಸಂಬಂಧ ಎಕ್ಸ್ ಖಾತೆಯಲ್ಲಿ MyGovIndia ಹಂಚಿಕೊಂಡಿರುವ ಪೋಸ್ಟ್ ಗೆ ಪ್ರತಿಕ್ರಿಯಿಸುತ್ತಾ ಅವರು ಹೀಗೆ ಹೇಳಿದರು: "ತಂತ್ರಜ್ಞಾನ ಮತ್ತು ...